ತಾ೦ತ್ರಿಕ/ಟೆಕ್ ಸುದ್ದಿ ಸಾಪ್ತಾಹಿಕ ಸಾರಾಂಶಗಳು ನಿಮ್ಮನ್ನು ಮತ್ತು ನಿಮ್ಮ ಸಹವರ್ತಿ ವಿಕಿಮೀಡಿಯನ್ನರ ಮೇಲೆ ಪ್ರಭಾವ ಬೀರುವ ಇತ್ತೀಚಿನ ಸಾಫ್ಟ್ವೇರ್ ಬದಲಾವಣೆಗಳನ್ನು ನಿಗಾವಹಿಸಲು ಸಹಾಯ ಮಾಡುತ್ತದೆ. ಚಂದಾದಾರರಾಗಿ, ಕೊಡುಗೆ ನೀಡಿ ಮತ್ತು ಪ್ರತಿಕ್ರಿಯೆ ನೀಡಿ.
ಹಿಂದಿನ | ೨೦೧೭, ವಾರ ೪೮ (ಸೋಮವಾರ ೨೭ ನವೆಂಬರ್ ೨೦೧೭) | ಮುಂದಿನ |
ಇದು ವಿಕಿಮೀಡಿಯಾ ತಾಂತ್ರಿಕ ಸಮುದಾಯದ ಇತ್ತೀಚಿನತಾಂತ್ರಿಕ ಸುದ್ದಿ. ದಯವಿಟ್ಟು ಈ ಬದಲಾವಣೆಗಳ ಬಗ್ಗೆ ಇತರ ಬಳಕೆದಾರರಿಗೆ ತಿಳಿಸಿ. ಎಲ್ಲಾ ಬದಲಾವಣೆಗಳನ್ನು ನಿಮಗೆ ಪರಿಣಾಮ ಬೀರುವುದಿಲ್ಲ. ಅನುವಾದಗಳು ಲಭ್ಯವಿದೆ.
ಇತ್ತೀಚಿನ ಬದಲಾವಣೆಗಳು
- ನೀವು ಈಗ Mediawiki.org ನಲ್ಲಿ ಹೊಸ ಸುಧಾರಿತ ಹುಡುಕಾಟ ಕಾರ್ಯ ಬೀಟಾ ವೈಶಿಷ್ಟ್ಯವನ್ನು ಪರೀಕ್ಷಿಸಬಹುದು. ಹೆಚ್ಚು ಸಂಪಾದಕರು ಅಸ್ತಿತ್ವದಲ್ಲಿರದ ಕೆಲವು ವಿಶೇಷ ಶೋಧ ಕಾರ್ಯಗಳನ್ನು ಇದು ಸುಲಭವಾಗಿ ಬಳಸಿಕೊಳ್ಳುತ್ತದೆ. ಇದು ಈ ವಾರ ಜರ್ಮನ್ ಮತ್ತು ಅರೇಬಿಕ್ ವಿಕಿಪೀಡಿಯಕ್ಕೆ ಬರುತ್ತದೆ. ಇದು ನಂತರ ಇನ್ನಷ್ಟು ವಿಕಿಗಳಿಗೆ ಬರಲಿದೆ. [೧]
- ಇಂಟರ್ನೆಟ್ ಆರ್ಕೈವ್ ಅಪ್ಲೋಡ್ ಟೂಲ್ನೊಂದಿಗೆ ದೊಡ್ಡ ಫೈಲ್ಗಳನ್ನು ಇದೀಗ ನೀವು ಅಪ್ಲೋಡ್ ಮಾಡಬಹುದು. ಹಿಂದೆ ನೀವು 100 MB ಗಿಂತ ಹೆಚ್ಚಿನ ಫೈಲ್ಗಳನ್ನು ಅಪ್ಲೋಡ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. [೨]
- ನೀವು ಈಗ ಎಲ್ಲಾ ವಿಕಿಗಳಲ್ಲಿ ಟೈಮ್ಲೆಸ್ ಚರ್ಮವನ್ನು ಬಳಸಬಹುದು. ನೀವು ವಿಶೇಷ:ಪ್ರಾಶಸ್ತ್ಯಗಳು#ಗೋಚರ ಚರ್ಮವನ್ನು ಆಯ್ಕೆ ಮಾಡಬಹುದು [೩]
ಈ ವಾರದ ಮುಂದಿನ ಬದಲಾವಣೆಗಳು
- ಮೀಡಿಯಾವಿಕಿ ಹೊಸ ಆವೃತ್ತಿ ೨೮ ನವೆಂಬರ್ ನಿಂದ ಪರೀಕ್ಷಾ ವಿಕಿಗಳು ಮತ್ತು MediaWiki.org ನಲ್ಲಿ ಇರುತ್ತದೆ. ಇದು ೨೯ ನವೆಂಬರ್ ದಿಂದ ವಿಕಿಪೀಡಿಯ ವಿಕಿಗಳು ಮತ್ತು ಕೆಲವು ವಿಕಿಪೀಡಿಯಗಳಲ್ಲಿ ಇರುತ್ತದೆ. ಇದು ೩೦ ನವೆಂಬರ್ (ಕ್ಯಾಲೆಂಡರ್) ನಿಂದ ಎಲ್ಲಾ ವಿಕಿಗಳಲ್ಲಿ ಗೋಚರಿಸುತ್ತದ್ದೆ.
ಸಭೆಗಳು
- ನೀವು IRCಯ ಸಂಪಾದನೆ ತಂಡದ ಸಭೆಯಲ್ಲಿ ಸೇರಬಹುದು. ಸಭೆಯಲ್ಲಿ, ಸ್ವಯಂಸೇವಕ ಅಭಿವರ್ಧಕರು ಸಲಹೆ ಕೇಳಬಹುದು. ನೀವು ಅತ್ಯಂತ ಮುಖ್ಯ ಎಂದು ಭಾವಿಸುವ ದೋಷಗಳನ್ನು ಅಭಿವರ್ಧಕರಿಗೆ ಹೇಳಬಹುದು. ಸಭೆಯು ೨೮ ನವೆಂಬರ್ ರಂದು 19:30 (UTC)ಗೆ ನಡೆಯಲಿದೆ. ಸೇರಲು ಹೇಗೆ ಇಲ್ಲಿ ನೋಡಿ.
- ನೀವು IRC ಯ ತಾಂತ್ರಿಕ ಸಲಹೆಯ ಸಭೆಯಲ್ಲಿ ಸೇರಬಹುದು. ಸಭೆಯಲ್ಲಿ, ಸ್ವಯಂಸೇವಕ ಅಭಿವರ್ಧಕರು ಸಲಹೆ ಕೇಳಬಹುದು. ಸಭೆಯು ೨೯ ನವೆಂಬರ್ ರಂದು 15:00 (UTC)ಗೆ ನಡೆಯಲಿದೆ. ಸೇರಲು ಹೇಗೆ ಇಲ್ಲಿ ನೋಡಿ.
ಬಾಟ್ ಮೂಲಕ ಪೋಸ್ಟ್ ಮಾಡಲಾದ ಟೆಕ್ ಸುದ್ದಿ ಬರಹಗಾರರು ತಯಾರಿಸಿದ್ದರೆ, ಕೊಡುಗೆ • ಭಾಷಾಂತರ • ಸಹಾಯ ಪಡೆಯಿರಿ • ಪ್ರತಿಕ್ರಿಯೆ ನೀಡಿ • ಚಂದಾದಾರರಾಗಿ.